ಗಡಿನಾಡಿನಲ್ಲಿ ಕನ್ನಡ ಡಿಂಡಿಮ

0
207

ಬೆಳಗಾವಿ ಪ್ರತಿನಿಧಿ ವರದಿ
ಗಡಿನಾಡಿನಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮ ಮುಗಿಲುಮುಟ್ಟಿದೆ. ಬೆಳಗಾವಿ ನಗರ ತಳಿರು ತೋರಣಗಳಿಂದ ಆಲಂಕಾರಗೊಂಡಿದೆ. ಇಲ್ಲಿನ ಜಿಲ್ಲಾಡಳಿತ ಕನ್ನಡ ಹಬ್ಬವನ್ನು ಸಂಭ್ರಮದಿಂದ ಆಚರಿಸುತ್ತಿದೆ.
 
61 ನೇ ಕನ್ನಡ ರಾಜ್ಯೋತ್ಸವದ ಹಿನ್ನೆಲೆಯಲ್ಲಿ 15 ಸಾವಿರ ಜನರಿಗೆ ಹೋಳಿಗೆ ಊಟದ ವ್ಯವಸ್ಥೆ ಮಾಡಲಾಗಿದೆ. ಇಲ್ಲಿನ ಹೋಟೆಲ್ ಗಳಲ್ಲಿ ಶೇ.25ರಷ್ಟು ರಿಯಾಯಿತಿ ಮಾಡಲಾಗಿದೆ.

LEAVE A REPLY

Please enter your comment!
Please enter your name here