ಗಡಿಯಲ್ಲಿ ಫೈರಿಂಗ್

0
585

ರಾಷ್ಟ್ರೀಯ ಪ್ರತಿನಿಧಿ ವರದಿ
ಕಣಿವೆ ರಾಜ್ಯದಲ್ಲಿ ಮತ್ತೆ ಗುಂಡಿನ ಸದ್ದು ಕೇಳಿ ಬಂದಿದೆ. ಜಮ್ಮು-ಕಾಶ್ಮೀರದಲ್ಲಿ ಭದ್ರತಾ ಪಡೆ ಮತ್ತು ಉಗ್ರರ ಮಧ್ಯೆ ಫೈರಿಂಗ್ ನಡೆದಿದೆ. ಗಾಂದರ್ಬಲ್ ನಲ್ಲಿ ಗುಂಡಿನ ಚಕಮಕಿ ನಡೆದಿದೆ.
ಭಾರತೀಯ ಸೇನೆ ದಾಳಿಯಲ್ಲಿ ಅಡಗಿಗೊಂಡಿರುವ ಇಬ್ಬರು ಭಯೋತ್ಪಾದಕರಿಗಾಗಿ ಶೋಧ ಕಾರ್ಯ ಮುಂದುವರಿದಿದೆ.

LEAVE A REPLY

Please enter your comment!
Please enter your name here