ಗಡಿ ಪ್ರದೇಶದಲ್ಲಿ ಉಗ್ರರ ಅಟ್ಟಹಾಸ

0
135

ರಾಷ್ಟ್ರೀಯ ಪ್ರತಿನಿಧಿ ವರದಿ
ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕರ ಉಪಟಳ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಗಡಿಪ್ರದೇಶದಲ್ಲಿ ಉಗ್ರರು ಮತ್ತೆ ಭಾರತೀಯ ಸೇನೆ ಮಧ್ಯೆ ಗುಂಡಿನ ಚಕಮಕಿ ನಡೆದಿದೆ.
 
 
ಕುಪ್ವಾರ್ ಜಿಲ್ಲೆಯ ನಗ್ರಿ ಗ್ರಾಮದ ಮನೆಯೊಂದರಲ್ಲಿ ಆಡಗಿದ್ದ ಉಗ್ರ ಹಿಜ್ಬುಲ್ ಎಂಬಾತನನ್ನು ಹತ್ಯೆ ಮಾಡಲಾಗಿದೆ. ಮನೆಯೊಂದರಲ್ಲಿ ಆಡಗಿದ್ದಾನೆಂದು ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಸೇನೆ ಮನೆಯನ್ನು ಸುತ್ತುವರಿದು ಕಾರ್ಯಾಚರಣೆ ನಡೆಸಿದೆ. ಈ ಕಾರ್ಯಾಚರಣೆಯಲ್ಲಿ ಉಗ್ರನನ್ನು ಹತ್ಯೆ ಮಾಡಲಾಗಿದೆ.
 
 
ಸ್ವಲ್ಪ ದಿನದ ಹಿಂದೆ ಭಾರತೀಯ ಸೇನೆ ನಡೆಸಿದ ಕಾರ್ಯಾಚರಣೆಯಲ್ಲಿ ಐವರು ಉಗ್ರರನ್ನು ಹತ್ಯೆ ಮಾಡಲಾಗಿದೆ.

LEAVE A REPLY

Please enter your comment!
Please enter your name here