ಗಡಿ ಪ್ರವೇಶಿಸಲು ಪ್ಯಾರಾಚೂಟ್ ಬಳಕೆ

0
286

ರಾಷ್ಟ್ರೀಯ ಪ್ರತಿನಿಧಿ ವರದಿ
ಭಾರತೀಯ ಸೇನೆ ನಡೆಸಿದ ಸೀಮಿತ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳಲು ಹವಣಿಸುತ್ತಿರುವ ಪಾಕಿಸ್ತಾನದ ಉಗ್ರರು ಇದೀಗ ಭಾರತದ ಗಡಿ ಪ್ರವೇಶಿಸಲು ಪ್ಯಾರಾಚೂಟ್ ಬಳಕೆ ಮಾಡುತ್ತಿದ್ದಾರೆಂದು ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ.
 
 
ಪ್ಯಾರಾಚೂಟ್ ಮೂಲಕ ಗಡಿ ಪ್ರವೇಶಿಸಲು ಯೋಜನೆ ರೂಪಿಸಿದ್ದು, ಭಾರತದಲ್ಲಿ ಫಿದಾಯಿನ್ (ಆತ್ಮಹತ್ಯಾ) ದಾಳಿ ನಡೆಸಲು ಸಂಚು ರೂಪಿಸಿದ್ದಾರೆಂದು ಅಧಿಕಾರಿಗಳಿಗೆ ಗುಪ್ತಚರ ಇಲಾಖೆ ಮಾಹಿತಿ ನೀಡಿದೆ ಎಂದು ತಿಳಿದುಬಂದಿದೆ

LEAVE A REPLY

Please enter your comment!
Please enter your name here