ಗಣಕ ಯಂತ್ರ ಆಪರೇಟರ್ ಹುದ್ದೆಗೆ ಅರ್ಜಿ ಆಹ್ವಾನ

0
211

ಮಂಗಳೂರು ಉದ್ಯೋಗ ವಾರ್ತೆ
ಜಿಲ್ಲಾ ತರಬೇತಿ ಕೇಂದ್ರ, ಸುರತ್ಕಲ್, ಮಂಗಳೂರು, ಇಲ್ಲಿ 2016-17ನೇ ಸಾಲಿಗೆ ಗಣಕ ಯಂತ್ರ ಆಪರೇಟರ್ ಹುದ್ದೆಯನ್ನು ಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಳ್ಳಲು ಜುಲೈ 11 ರಂದು ನೇರ ಸಂದರ್ಶನ ನಡೆಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರ ಕಛೇರಿ, ಜಿಲ್ಲಾ ತರಬೇತಿ ಕೇಂದ್ರ, ಸುರತ್ಕಲ್ ಕಛೇರಿಯ ದೂರವಾಣಿ ಸಂಖ್ಯೆ: 0824-2478930 ಅಥವಾ ಖುದ್ದಾಗಿ ಸಂಪರ್ಕಿಸಲು ಪ್ರಾಂಶುಪಾಲರ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here