ಗಾಂಧಿ ಕುಟುಂಬಕ್ಕೆ ನಿರಾಳ

0
341

ರಾಷ್ಟ್ರೀಯ ಪ್ರತಿನಿಧಿ ವರದಿ
ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಆಸ್ತಿ ಪರಭಾರೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಮತ್ತು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಗೆ ಬಿಗ್ ರಿಲೀಫ್ ಸಿಕ್ಕಿದೆ.
 
 
 
ಪ್ರಕರಣದಲ್ಲಿ ಸೋನಿಯಾ ಮತ್ತು ರಾಹುಲ್ ವಿರುದ್ಧ ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ ದಾಖಲಿಸಿದ್ದ ಅರ್ಜಿ ವಜಾವಾಗಿದೆ. ಕಾಂಗ್ರೆಸ್ ಮತ್ತೆ ಎಜೆಎಲ್ ನಿಂದ ಕೆಲವು ದಾಖಲಾತಿ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ನ್ಯಾಯಾಲಯ ವಜಾ ಮಾಡಿದೆ.
 
 
 
ಸುಬ್ರಮಣ್ಯನ್ ಸ್ವಾಮಿ ಅಕೌಂಟ್ ಡಿಟೇಲ್ಸ್ ಮತ್ತು ತೆರಿಗೆ ಪಾವತಿ ದಾಖಲೆ ಕೋರಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ತೀರ್ಪನ್ನು ಕಾಯ್ದಿರಿಸಿದೆ. ನ್ಯಾಯಾಲಯ ಫೆಬ್ರವರಿ 10ಕ್ಕೆ ವಿಚಾರಣೆಯನ್ನು ಮುಂದೂಡಿದೆ.

LEAVE A REPLY

Please enter your comment!
Please enter your name here