ಗುಂಡಿನ ದಾಳಿ

0
367

ರಾಷ್ಟ್ರೀಯ ಪ್ರತಿನಿಧಿ ವರದಿ
ಜಮ್ಮು-ಕಾಶ್ಮೀರದ ಪುಂಚ್ ನಲ್ಲಿ ಉಗ್ರರಿಂದ ಗುಂಡಿನ ದಾಳಿ ನಡೆದಿದೆ. ಗುಂಡಿನ ದಾಳಿಯಲ್ಲಿ ಓರ್ವ ಸಬ್ ಇನ್ಸ್ ಪೆಕ್ಟರ್ ಗಾಯಗೊಂಡಿದ್ದಾರೆ. ಆಡಗಿರುವ ಉಗ್ರರಿಗೆ ಪೊಲೀಸರು ಮತ್ತೆ ಸೇನೆಗಳು ಶೋಧಕಾರ್ಯ ನಡೆಸುತ್ತಿದ್ದಾರೆ.
 
 
3 ಉಗ್ರರ ಹತ್ಯೆ
ಜಮ್ಮುವಿನ ನೌಗಾಂವ್ ನಲ್ಲಿ ಮೂರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಭಾರತೀಯ ಸೇನೆ ಮೂವರು ಭಯೋತ್ಪಾದಕರನ್ನು ಹೊಡೆದುರುಳಿಸಿದ್ದಾರೆ.ಇದರಿಂದ ನಾಲ್ಕು ಸ್ಥಳಗಳಲ್ಲಿ ಉಗ್ರರ ಒಳನುಸುಳುವಿಕೆ ಯತ್ನ ವಿಫಲವಾಗಿದೆ.

LEAVE A REPLY

Please enter your comment!
Please enter your name here