ಗುಂಡಿನ ದಾಳಿ

0
260

ರಾಷ್ಟ್ರೀಯ ಪ್ರತಿನಿಧಿ ವರದಿ
ಅಸ್ಸಾಂನಲ್ಲಿ ಸೇನಾಪಡೆ ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದೆ. ಶಂಕಿತ ಉಲ್ಫಾ ಭಯೋತ್ಪಾದಕರು ಭಾರಿ ಗುಂಡಿನ ದಾಳಿ ನಡೆಸಿದ್ದಾರೆ. ತಿನ್ಸುಕಿಯಾದ ಪೆಂಗ್ರಿ ಅರಣ್ಯದಲ್ಲಿ ಭಾರತೀಯ ಸೇನೆ ಬೆಳಗ್ಗೆ 5.30ರ ಸುಮಾರಿಗೆ ಉಗ್ರರ ವಿರುದ್ಧ ಕಾರ್ಯಾಚರಣೆ ಕೈಗೊಂಡಿತ್ತು. ಘಟನೆಯಲ್ಲಿ ಓರ್ವ ಯೋಧ ಹುತಾತ್ಮರಾಗಿದ್ದು, ನಾಲ್ವರು ಯೋಧರು ಗಾಯಗೊಂಡಿದ್ದಾರೆ.

LEAVE A REPLY

Please enter your comment!
Please enter your name here