ಗುಡ್ಡಗಾಡು ಓಟ ಸ್ಫರ್ಧೆಯಲ್ಲಿ ಪ್ರಥಮ

0
296

ನಮ್ಮ ಪ್ರತಿನಿಧಿ ವರದಿ
ವಿವೇಕಾನಂದ ಕಾನೂನು ಕಾಲೇಜಿನ ಮಹಿಳಾ ತಂಡಕ್ಕೆ ಗುಡ್ಡಗಾಡು ಓಟ ಸ್ಫರ್ಧೆಯಲ್ಲಿ ಪ್ರಥಮ ಸ್ಥಾನ ಕರ್ನಾಟಕ ಕಾನೂನು ರಾಜ್ಯ ವಿಶ್ವವಿದ್ಯಾಲಯ ಹುಬ್ಬಳ್ಳಿ ಇದರ ವತಿಯಿಂದ ಅಂತರ್ ಕಾಲೇಜು ಮಟ್ಟದ ಗುಡ್ಡಗಾಡು ಓಟ ಸ್ಫರ್ಧೆಯು ಭಾನುವಾರ ಜಿ.ಕೆ.ಲಾ ಕಾಲೇಜು ಹುಬ್ಬಳ್ಳಿಯಲ್ಲಿ ಜರುಗಿತು.
 
 
 
ಈ ಪಂದ್ಯಾವಳಿಯಲ್ಲಿ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಮಹಿಳಾ ತಂಡ ಪ್ರಥಮ ಸ್ಥಾನಿಯಾಯಿತು. ತಂಡದ ಸಾಧನೆಗೆ ಕಾಲೇಜು ಆಡಳಿತ ಮಂಡಳಿ ,ಪ್ರಾಂಶುಪಾಲರು ಬೋಧಕ ಬೋಧಕೇತರ ಸಿಬ್ಬಂದಿ, ಕಾಲೇಜು ವಿದ್ಯಾರ್ಥಿ ಸಂಘ ಶುಭ ಹಾರೈಸಿದೆ. ಉಪನ್ಯಾಸಕರಾದ ರಾಜೇಂದ್ರ ಪ್ರಸಾದ್ತಂಡದ ವ್ಯವಸ್ಥಾಪಕರಾಗಿ ಪಾಲ್ಗೊಡಿದ್ದರು.

LEAVE A REPLY

Please enter your comment!
Please enter your name here