ಗೋಕಿಂಕರ ಯಾತ್ರೆಗೆ ಚಾಲನೆ

0
455

 
ಬೆಂಗಳೂರು ಪ್ರತಿನಿಧಿ ವರದಿ
ಗೋವಿನ ಕುರಿತಾದ ಭಾವಜಾಗರಣೆಯ ಮಹಾಭಿಯನ, ‘ಗೋಕಿಂಕರ ಯಾತ್ರೆ’ ಶುಭಾರಂಭಗೊಂಡಿದೆ. ಬೆಂಗಳೂರಿನ ಶ್ರೀರಾಮಚಂದ್ರಾಪುರಮಠದ ಶಾಖಾಮಠ, ಮಹಾರಾಷ್ಟ್ರದ ಪಂಡರಾಪುರ, ಗೋವಾದ ರಾಮನಾಥಿ, ಆಂದ್ರದ ಮಂತ್ರಾಲಯ ಹಾಗೂ ಕೇರಳದ ಮಧೂರುಗಳಿಂದ ಗೋಯಾತ್ರೆ ಆರಂಭವಾಗಲಿದ್ದು, ರಥ ಚಲಿಸುವ ಪ್ರದೇಶದಲ್ಲಿ ಗೋವಿನ ಕುರಿತಾಗಿ ಜಾಗೃತಿಯನ್ನು ಮೂಡಿಸಲಿದೆ.
mata_gokinker_vaarte
mata_gokinker_vaarte1
mata_gokinker_vaarte2

LEAVE A REPLY

Please enter your comment!
Please enter your name here