'ಗೋಚಾತುರ್ಮಾಸ್ಯ' ಆಮಂತ್ರಣ ಪತ್ರಿಕೆ ಲೋಕಾರ್ಪಣೆ

0
349

 
ನಮ್ಮ ಪ್ರತಿನಿಧಿ ವರದಿ
ದುರ್ಮುಖ ನಾಮ ಸಂವತ್ಸರದ ‘ಗೋಚಾತುರ್ಮಾಸ್ಯ’ದ ಆಮಂತ್ರಣ ಪತ್ರಿಕೆಯನ್ನು ಶ್ರೀರಾಮಚಂದ್ರಾಪುರಮಠದ ಶ್ರೀಶ್ರೀ ರಾಘವೇಶ್ವರಭಾರತೀ ಶ್ರೀಗಳು ಬೆಂಗಳೂರಿನ ಗಿರಿನಗರದಲ್ಲಿರುವ ಶಾಖಾಮಠದಲ್ಲಿ ಶನಿವಾರ ಲೋಕಾರ್ಪಣೆಗೊಳಿಸಿದರು. ಈ ಸಂದರ್ಭದಲ್ಲಿ ಶ್ರೀಮಠದ ಶಾಸನತಂತ್ರದ ಹಾಗೂ ಗೋಚಾತುರ್ಮಾಸ್ಯ ಸಮಿತಿಯ ಪದಾಧಿಕಾರಿಗಳು ಹಾಜರಿದ್ದರು.

LEAVE A REPLY

Please enter your comment!
Please enter your name here