ಚಿತ್ರಕಲಾ ಸ್ಪರ್ಧೆ

0
320

ಮಂಗಳೂರು ಪ್ರತಿನಿಧಿ ವರದಿ
ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ದ.ಕ. ಜಿಲ್ಲಾ ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆಯು ಗುರುವಾರ ನಗರದ ಯು.ಎಸ್. ಮಲ್ಯ ಒಳಾಂಗಣ ಕ್ರೀಡಾಂಗಣದಲ್ಲಿ ಜರುಗಿತು. ಸುಮಾರು 200 ರಷ್ಟು ವಿದ್ಯಾರ್ಥಿಗಳು ಇದರಲ್ಲಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here