ಚೀನಾ ಗಡಿಯಲ್ಲಿ ದೀಪಾವಳಿ ಆಚರಣೆ

0
266

ರಾಷ್ಟ್ರೀಯ ಪ್ರತಿನಿಧಿ ವರದಿ
ಪ್ರಧಾನಿ ನರೇಂದ್ರ ಮೋದಿ ಅವರು ಈ ಬಾರಿಯ ದೀಪಾವಳಿಯನ್ನು ಚೀನಾ ಗಡಿಯಲ್ಲಿ ಆಚರಿಸಲಿದ್ದಾರೆ. ಗಡಿಭಾಗದ ಮನಾದಲ್ಲಿ ಐಟಿಬಿಪಿ ಯೋಧರ ಜತೆ ಪ್ರಧಾನಿ ದೀಪಾವಳಿ ಆಚರಣೆ ಮಾಡಲಿದ್ದಾರೆ.
 
 
 
ಈ ಹಿನ್ನೆಲೆಯಲ್ಲಿ ನಾಳೆ ಪ್ರಧಾನಿ ದೆಹಲಿಯಿಂದ ಉತ್ತರಾಖಂಡ್ ನ ಚಮೇಲಿಗೆ ತೆರಳಲಿದ್ದಾರೆ. ಪ್ರಧಾನಿ ಮೋದಿಗೆ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಧೋವಲ್ ಸಾಥ್ ನೀಡಲಿದ್ದಾರೆ. ಈ ವೇಳೆ ಪ್ರಧಾನಿ ಬದ್ರಿನಾಥ ಮಂದಿರದಲ್ಲಿ ಪೂಜೆ ಸಲ್ಲಿಸಲಿದ್ದಾರೆ.

LEAVE A REPLY

Please enter your comment!
Please enter your name here