ಚೆಕ್ ವಿತರಣೆ

0
425

ಮಡಿಕೇರಿ ಪ್ರತಿನಿಧಿ ವರದಿ
ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ರೂ.50 ಸಾವಿರದ ಚೆಕ್ನ್ನು ರಾಜ್ಯ ರೇಷ್ಮೆ ಮಾರಾಟ ಮಂಡಳಿಯ ಅಧ್ಯಕ್ಷರಾದ ಟಿ.ಪಿ.ರಮೇಶ್ ಅವರು ಕುಂಜಿಲ ಗ್ರಾಮದ ಹಝೀರ ಅವರಿಗೆ ಕ್ಯಾನ್ಸರ್ ಚಿಕಿತ್ಸೆಗಾಗಿ ಮಡಿಕೇರಿ ತಾಲ್ಲೂಕು ಕಚೇರಿಯಲ್ಲಿ ವಿತರಿಸಿದರು. ಈ ಸಂದರ್ಭ ತಹಶೀಲ್ದಾರ್ ಕುಸುಮ ಹಾಜರಿದ್ದರು.

LEAVE A REPLY

Please enter your comment!
Please enter your name here