ಛತ್ರಪತಿ ಶಿವಾಜಿಯ ಸ್ಮಾರಕಕ್ಕೆ ಶಂಕುಸ್ಥಾಪನೆ

0
147

ಮುಂಬೈ ಪ್ರತಿನಿಧಿ ವರದಿ
ಮುಂಬೈನಲ್ಲಿ 3600 ಕೋಟಿ ರೂ.ವೆಚ್ಚದಲ್ಲಿ ಶಿವಾಜಿ ಸ್ಮಾರಕ ನಿರ್ಮಾಣವಾಗಲಿದೆ. ಈ ಯೋಜನೆಗೆ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಅರಬ್ಬೀ ಸಮುದ್ರದಲ್ಲಿ ಮಹಾಸಾರದಲ್ಲಿ ಸ್ಮಾರಕಕ್ಕೆ ಚಾಲನೆ ನೀಡಿದ್ದಾರೆ.
ಪ್ರಧಾನಿಯಿಂದ ಪ್ರತಿಮೆಗೆ ಜಲಪೂಜೆಯಾಗಿದೆ. ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರು ಪ್ರಧಾನಿಗೆ ಸಾಥ್ ನೀಡಿದ್ದಾರೆ. ಜತೆಗೆ ಮಹಾರಾಷ್ಟ್ರ ಸಿಎಂ ಫಡ್ನವೀಸ್ ಕೂಡಾ ಭಾಗಿಯಾಗಿದ್ದಾರೆ.

LEAVE A REPLY

Please enter your comment!
Please enter your name here