ಜನರಿಗೆ ನೆರವಾಗಿ…

0
195

ನವದೆಹಲಿ ಪ್ರತಿನಿಧಿ ವರದಿ
ನೋಟು ಬದಲಾವಣೆಗಾಗಿ ಜನರಿಗೆ ನೆರವಾಗಿ ಎಂದು ಪ್ರಧಾನಿ ನರೇಂದ್ರ ಮೋದಿ ಸೂಚನೆ ನೀಡಿದ್ದಾರೆ. ಶನಿವಾರ ಮತ್ತು ಭಾನುವಾರದಂದು ನಿಮ್ಮ ಕ್ಷೇತ್ರದ ಜನರಿಗೆ ನೆರವಾಗಿ.
 
 
ದೇಶದೆಲ್ಲೆಡೆ ನೋಟು ಬದಲಾವಣೆಗಾಗಿ ಜನರು ಪರದಾಡುತ್ತಿದ್ದಾರೆ. ಇದಕ್ಕಾಗಿ ಎಲ್ಲಾ ಸಂಸದರು ತಮ್ಮ ತಮ್ಮ ಕ್ಷೇತ್ರಕ್ಕೆ ತೆರಳಿ ಜನರಿಗೆ ಸಹಾಯ ಮಾಡಿ ಎಂದು ಪ್ರಧಾನಿ ಮೋದಿ ಬಿಜೆಪಿ ಎಲ್ಲಾ ಲೋಕಸಭೆ, ರಾಜ್ಯಸಭಾ ಸದಸ್ಯರಿಗೆ ಸೂಚನೆ ನೀಡಿದ್ದಾರೆ.

LEAVE A REPLY

Please enter your comment!
Please enter your name here