ಜಯ ಸಮಾಧಿಯತ್ತ ಜನಸಾಗರ

0
165

ಚೆನ್ನೈ ಪ್ರತಿನಿಧಿ ವರದಿ
ಜಯಲಲಿತಾ ಸಮಾಧಿ ದರ್ಶನಕ್ಕೆ ಜನಸಾಗರವೇ ಹರಿದು ಬರುತ್ತಿದೆ. ಬೆಳ್ಳಂಬೆಳಗ್ಗೆಯೇ ನೂರಾರು ಅಭಿಮಾನಿಗಳು ಆಗಮಿಸಿದ್ದಾರೆ. ಇದರಿಂದ ಸಮಾಧಿ ಸುತ್ತಮುತ್ತ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ.

LEAVE A REPLY

Please enter your comment!
Please enter your name here