ಜವಳಿ ಗೋದಾಮಿನಲ್ಲಿ ಅಗ್ನಿ ಅನಾಹುತ

0
464

ನವದೆಹಲಿ ಪ್ರತಿನಿಧಿ ವರದಿ
ದೆಹಲಿಯಲ್ಲಿ ಬಟ್ಟೆ ಗೋದಾಮಿನಲ್ಲಿ ಅಗ್ನಿ ಆಕಸ್ಮಿಕ ಸಂಭವಿಸಿದೆ. ಸಂಜಯ್ ಗಾಂಧಿ ಟ್ರಾನ್ಸ್ ಪೋರ್ಟ್ ನಗರದಲ್ಲಿರುವ ಜವಳಿ ಗೋದಾಮಿನಲ್ಲಿ ಅಗ್ನಿ ಅನಾಹುತ ಸಂಭವಿಸಿದೆ.
 
 
 
ಇಂದು ಬೆಳಗಿನ ಜಾವ 4 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, 15 ಅಗ್ನಿಶಾಮಕ ವಾಹನಗಳಿಂದ ಬೆಂಕಿ ನಂದಿಸೋ ಕಾರ್ಯ ನಡೆಸಲಾಗಿದೆ.
 
 
ಬೆಂಕಿಯ ಕೆನ್ನಾಲಿಗೆಗೆ ಲಕ್ಷಾಂತರ ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿದೆ. ಅಗ್ನಿ ಅನಾಹುತಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.

LEAVE A REPLY

Please enter your comment!
Please enter your name here