ಜಿಂಬಾಬ್ವೆ ಪ್ರವಾಸಕ್ಕೆ ಟೀಂ ರೆಡಿ

0
382

 
ಸ್ಪೋರ್ಟ್ಸ್ ಪ್ರತಿನಿಧಿ ವರದಿ
ಜಿಂಬಾಬ್ವೆ ವಿರುದ್ಧದ ಸರಣಿಗೆ ಟೀಂ ಇಂಡಿಯಾ ಪ್ರಕಟವಾಗಿದೆ. ಏಕದಿನ, ಟಿ-20 ಸರಣಿಗೆ ಟೀಂ ಇಂಡಿಯಾ ತಂಡ ಪ್ರಕಟವಾಗಿದೆ.
 
 
 
ಟಿಂ ಇಂಡಿಯಾದಲ್ಲಿ ಕರ್ನಾಟಕದ ಮೂವರಿಗೆ ಸ್ಥಾನ ನೀಡಲಾಗಿದೆ. ಕೆ ಎಲ್ ರಾಹುಲ್. ಮನೀಶ್ ಪಾಂಡೆ, ಕರುಣ್ ನಾಯರ್, ಫೈಜ್ ಫಜಲ್, ಅಂಬಟಿ ರಾಯುಡು, ರಿಷಿ ಧವನ್, ಅಕ್ಷರ್ ಪಟೇಲ್, ಜಯಂತ್ ಯಾದವ್, ಧವಳ್ ಕುಲಕರ್ಣಿ, ಜಸ್ಪ್ರೀತ್ ಬೂಮ್ರಾ, ಬರಿಂದರ್ ಸರನ್, ಮನ್ ದೀಪ್ ಸಿಂಗ್, ಕೇದಾರ್ ಜಾಧವ್, ಜಯದೇವ್ ಉನಾದ್ಕಟ್, ಯಜ್ವಿಂದರ್ ಚಾಹಲ್ ಗೆ ಸ್ಥಾನ ನೀಡಲಾಗಿದೆ.
 
 
ಈ ಸರಣಿಗೆ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾಗೆ ವಿಶ್ರಾಂತಿ ನೀಡಲಾಗಿದೆ. ಇದರಿಂದ ಎಂ ಎಸ್ ಧೋನಿ ಟೀಂ ಇಂಡಿಯಾವನ್ನು ಮುನ್ನಡೆಸಲಿದ್ದಾರೆ. ಜಿಂಬಾಬ್ವೆಯಲ್ಲಿ ಜೂನ್ 11ರಿಂದ ಸರಣಿ ನಡೆಯಲಿದೆ.

LEAVE A REPLY

Please enter your comment!
Please enter your name here