ಜಿಎಸ್ ಟಿ ಗೆ ಗ್ರೀನ್ ಸಿಗ್ನಲ್

0
166

ರಾಷ್ಟ್ರೀಯ ಪ್ರತಿನಿಧಿ ವರದಿ
ಜಿಎಸ್ ಟಿ ಮಸೂದೆಗೆ ಕೇಂದ್ರ ಸಂಪುಟದಿಂದ ಗ್ರೀನ್ ಸಿಗ್ನಲ್ ಸಿಕ್ಕಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ. ಶೀಘ್ರದಲ್ಲೇ ಸಂಸತ್ತಿನಲ್ಲಿ ಮಸೂದೆ ಮಂಡನೆಯಾಗಲಿದೆ ಎಂದು ಸಚಿವಾಲಯ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

LEAVE A REPLY

Please enter your comment!
Please enter your name here