ಜು.11ಕ್ಕೆ ರೈಲ್ವೆ ನೌಕರರ ಮುಷ್ಕರ

0
425

 
ರಾಷ್ಟ್ರೀಯ ಪ್ರತಿನಿಧಿ ವರದಿ
ವಿವಿಧ ಬೇಡಿಕೆಗೆ ಆಗ್ರಹಿಸಿ ರೈಲ್ವೆ ನೌಕರರು ಜು.11ರಂದು ದೇಶದ್ಯಾದಂತರ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಿದ್ದಾರೆ. ಈ ಪ್ರತಿಭಟನೆಯಲ್ಲಿ ಸುಮಾರು 13 ಲಕ್ಷ ರೈಲ್ವೆ ಸಿಬ್ಬಂದಿಗಳು ಭಾಗವಹಿಸಲಿದ್ದಾರೆ.
 
 
ನೂತನ ಪಿಂಚಣಿ ಯೋಜನೆ ಪರಿಷ್ಕರಣೆ, 7ನೇ ವೇತನ ಆಯೋಗದ ಶಿಫಾರಸ್ಸು ಜಾರಿ, ಖಾಲಿ ಹುದ್ದೆ ಭರ್ತಿ ಮಾಡಬೇಕು ಎಂಬು ನೌಕರರ ಪ್ರಮುಖ ಬೇಡಿಕೆಯಾಗಿದೆ.

LEAVE A REPLY

Please enter your comment!
Please enter your name here