ಜು.4ರಿಂದ ಮುಂಗಾರು ಅಧಿವೇಶನ

0
442

 
ಬೆಂಗಳೂರು ಪ್ರತಿನಿಧಿ ವರದಿ
ಜುಲೈ 4ರಿಂದ ಜುಲೈ 23ರವರೆಗೆ ವಿಧಾನಸಭೆ ಮುಂಗಾರು ಅಧಿವೇಶನ ನಡೆಸಲು ಸಚಿವ ಸಂಪುಟ ನಿರ್ಧರಿಸಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ.ಜಯಚಂದ್ರ ಅವರು ತಿಳಿಸಿದ್ದಾರೆ.
 
ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ನಡೆದ ಸಚಿವ ಸಂಪುಟ ಸಭೆಯ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, ಜುಲೈ 4ರಿಂದ ಜುಲೈ 23ರವರೆಗೆ ಬೆಂಗಳೂರಿನಲ್ಲಿ ಮುಂಗಾರು ಅಧಿವೇಶನ ನಡೆಯಲಿದೆ ಎಂದರು.

LEAVE A REPLY

Please enter your comment!
Please enter your name here