ಜೆಡಿಎಸ್ ವರಿಷ್ಟರಿಂದ ವೈಮಾನಿಕ ಸಮೀಕ್ಷೆ

0
185

ಬೆಂಗಳೂರು ಪ್ರತಿನಿಧಿ ವರದಿ
ಇಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ದೇವೇಗೌಡರು ಕಾವೇರಿ ನದಿ ಪಾತ್ರದ ಡ್ಯಾಂಗಳಿಗೆ ಭೇಟಿ ನೀಡಲಿದ್ದಾರೆ. ಹೆಚ್ ಡಿಡಿ ಅವರು ನಾಲ್ಕು ಡ್ಯಾಂಗಳ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ.
 
ಕೆಆರ್ ಎಸ್, ಕಬಿನಿ, ಹಾರಂಗಿ ಮತ್ತು ಹೇಮಾವತಿ ಜಲಾಶಯಗಳಿಗೆ ವೈಮಾನಿಕ ಮೂಲಕ ಭೇಟಿ ನೀಡಲಿದ್ಧಾರೆ. ಸಮೀಕ್ಷೆಯಲ್ಲಿ ನೀರಿನ ಪ್ರಮಾಣದ ಬಗ್ಗೆ ಮಾಹಿತಿ ಸಂಗ್ರಹಿಸಲಿದ್ದಾರೆ. ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ತೆರಳಲಿದ್ದಾರೆ. ಸಂಜೆ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ.

LEAVE A REPLY

Please enter your comment!
Please enter your name here