ಜೆನಿಶಾಗೆ 5ನೇ ರ್ಯಾಂಕ್

0
3052
ಜೆನಿಶಾ ಮಹಾವೀರ ಕಾಲೇಜಿನ ಹೆಮ್ಮೆಯ ವಿದ್ಯಾರ್ಥಿನಿ

ಮೂಡುಬಿದಿರೆ: ಮಂಗಳೂರು ವಿಶ್ವವಿದ್ಯಾಲಯವು 2020 ಸೆಪ್ಟೆಂಬರ್ ತಿಂಗಳಲ್ಲಿ ನಡೆಸಿದ ಪದವಿ ಪರೀಕ್ಷೆಯಲ್ಲಿ ಮೂಡುಬಿದಿರೆ ಶ್ರೀ ಮಹಾವೀರ ಕಾಲೇಜಿನ ಬಿ.ಕಾಂ ವಿಭಾಗದ ವಿದ್ಯಾರ್ಥಿನಿ ಜೆನಿಶಾ ನಜರೆತ್ 94.44% ಅಂಕಗಳನ್ನು ಪಡೆಯುವುದರ ಮೂಲಕ 5ನೇ ರ್ಯಾಂಕ್ ಪಡೆದುಕೊಂಡಿದ್ದಾರೆ

LEAVE A REPLY

Please enter your comment!
Please enter your name here