ಜೈಲಿನಲ್ಲಿ ಭಾರೀ ಭದ್ರತೆ

0
291

ಬೆಂಗಳೂರು ಪ್ರತಿನಿಧಿ ವರದಿ
ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣದಲ್ಲಿ ಶಶಿಕಲಾ ನಟರಾಜನ್ ಜೈಲು ಸೇರಿದ್ದಾಗಿದೆ. ಸದ್ಯ ಶಶಿಕಲಾ ಬೆಂಗಳೂರಿನ ಪರಪ್ಪನ ಆಗ್ರಹಾರ ಜೈಲಿನಲ್ಲಿದ್ದಾರೆ.
 
ಇಂದೂ ಕೂಡ ಜೈಲಿನ ಸುತ್ತಮುತ್ತ ಪೊಲೀಸ್ ಬಿಗಿಭದ್ರತೆ ನೀಡಲಾಗಿದೆ. ಇಂದು ಶಶಿಕಲಾ ಬೆಂಬಲಗರು, ಕಾರ್ಯಕರ್ತರು ಭೇಟಿ ನೀಡುವ ಸಾಧ್ಯತೆ ಇದೆ. ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತು ಬರುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಪೊಲೀಸ್ ಸಿಬ್ಬಂದಿ ಭದ್ರತೆ ಹೆಚ್ಚಿಸಲಾಗಿದೆ.
ಮುಖ್ಯದ್ವಾರದ ಬಳಿ 2 ಕೆಎಸ್ ಆರ್ ಪಿ ತುಕಡಿ ನಿಯೋಜನೆ ಮಾಡಲಾಗಿದೆ. ಸಿಬ್ಬಂದಿಗಳು ಬ್ಯಾರಿಕೇಡ್ ಹಾಕಿ ವಾಹನ ತಪಾಸಣೆ ನಡೆಸಲಾಗುತ್ತಿದೆ.

LEAVE A REPLY

Please enter your comment!
Please enter your name here