ಜೈಲಿನ ಸುತ್ತಮುತ್ತ ಶುಚಿ ಮಾಡುತ್ತಿರುವ ಸಿಬ್ಬಂದಿ

0
414

ಬೆಂಗಳೂರು ಪ್ರತಿನಿಧಿ ವರದಿ
ಆದಾಯ ಮೀರಿದ ಆಸ್ತಿಗಳಿಕೆ ಪ್ರಕರಣದಲ್ಲಿ ಶಶಿಕಲಾ ಗೆ ಜೈಲುವಾಸವಾದ ಹಿನ್ನೆಲೆಯಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರದ ಸುತ್ತಮುತ್ತ ಕ್ಲೀನ್ ಮಾಡಲಾಗುತ್ತಿದೆ.
ಸಿಬ್ಬಂದಿಗಳು ಜೈಲಿನ ಸುತ್ತಮುತ್ತಾ ಕ್ಲಿನಿಂಗ್ ಮಾಡಿದ್ದಾರೆ. ಜೈಲಿನಲ್ಲಿ ಹೆಚ್ಚಿನ ಪೊಲೀಸ್ ಭದ್ರತೆ ಮಾಡಲಾಗಿದೆ. ಹೆಚ್ಚುವರಿಯಾಗಿ 100 ಜನ ಪೊಲೀಸರನ್ನು ನಿಯೋಜಿಸಲಾಗಿದೆ.
 
 
ಆದರೆ ಶಶಿಕಲಾ ಪರಪ್ಪನ ಅಗ್ರಹಾರ ಜೈಲಿಗೆ ಆಗಮಿಸುವ ಬಗ್ಗೆ ಇನ್ನೂ ಮಾಹಿತಿ ಇಲ್ಲ. ಸಾಮಾನ್ಯ ಖೈದಿಗಳಿಗೆ ನೀಡುವ ಉಪಚಾರವನ್ನೇ ಶಶಿಕಲಾಗೂ ನೀಡಲಾಗುತ್ತದೆ ಎಂದು ಪರಪ್ಪನ ಅಗ್ರಹಾರ ಜೈಲಿನ ಅಧಿಕಾರಿಗಳು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here