ಟೆಸ್ಟ್ ಸರಣಿಗೆ ಟೀಂ ಇಂಡಿಯಾ ಪ್ರಕಟ

0
297

ಸ್ಪೋರ್ಟ್ಸ್ ಪ್ರತಿನಿಧಿ ವರದಿ
ಭಾರತ-ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಕ್ರಿಕೆಟ್ ಸರಣಿಗೆ ಮೊದಲ 2 ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ ಪ್ರಕಟವಾಗಿದೆ. ಮುಂಬೈನಲ್ಲಿ ಟೀಂ ಇಂಡಿಯಾ ಆಯ್ಕೆ ಸಮಿತಿ ಅಧ್ಯಕ್ಷ ಎಂ ಎಸ್ ಕೆ ಪ್ರಸಾದ್ ನಡೆಸಿದ ಸುದ್ದಿಗೋಷ್ಠಿಯಲ್ಲಿ ಟೀಂ ಪ್ರಕಟಿಸಿದ್ದಾರೆ.
 
 
ಟೀಂ ಇಂಡಿಯಾದಲ್ಲಿ ಆಯ್ಕೆಯಾದ ಹೆಸರುಗಳು:
ವಿರಾಟ್ ಕೊಹ್ಲಿ (ನಾಯಕ), ಗೌತಮ್ ಗಂಭೀರ್, ಮುರಳಿ ವಿಜಯ್, ವೃದ್ಧಮಾನ್ ಸಹಾ, ಆರ್. ಅಶ್ವಿನ್, ರವೀಂದ್ರ ಜಡೇಜಾ, ಹಾರ್ಧಿಕ್ ಪಾಂಡ್ಯ, ಚೇತೇಶ್ವರ್ ಪೂಜಾರಾ, ಉಮೇಶ್ ಯಾದವ್, ಇಶಾಂತ್ ಶರ್ಮಾ, ಮಹಮ್ಮದ್ ಶಮಿ, ಅಮಿರ್ ಮಿಶ್ರಾ, ಕರುಣ್ ನಾಯರ್, ಜಯಂತ್ ಯಾದವ್ ಗೆ ಸ್ಥಾನ ನೀಡಲಾಗಿದೆ.

LEAVE A REPLY

Please enter your comment!
Please enter your name here