ಟೈಮ್ಸ್ ಕಟ್ಟಡದಲ್ಲಿ ಬೆಂಕಿ

0
143

 
ದೆಹಲಿ ಪ್ರತಿನಿಧಿ ವರದಿ
ದೆಹಲಿಯ ಟೈಮ್ಸ್ ಆಫ್ ಇಂಡಿಯಾ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇಲ್ಲಿನ ಬಹಾದ್ದೂರ್ ಶಾ ಜಫರ್ ರಸ್ತೆಯಲ್ಲಿರುವ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಕಟ್ಟದ ಸುತ್ತಮುತ್ತ ದಟ್ಟ ಹೊಗೆ ಅವರಿಸಿಕೊಂಡಿದೆ. ಘಟನಾ ಸ್ಥಳಕ್ಕೆ 15 ಅಗ್ನಿಶಾಮಕ ವಾಹನಗಳು ಆಗಮಿಸಿದ್ದು, ಬೆಂಕಿ ನಂದಿಸುವ ಕಾರ್ಯ ನಡೆಸಿದ್ದಾರೆ.

LEAVE A REPLY

Please enter your comment!
Please enter your name here