ಡಿಎಂಕೆ ಕಾರ್ಯಾಧ್ಯಕ್ಷರಾಗಿ ಸ್ಟ್ಯಾಲಿನ್ ಆಯ್ಕೆ

0
272

ರಾಷ್ಟ್ರೀಯ ಪ್ರತಿನಿಧಿ ವರದಿ
ದ್ರಾವಿಡ ಮುನ್ನೇತ್ರ ಕಜ್ಹಗಮ್ (ಡಿಎಂಕೆ) ನೂತನ ಕಾರ್ಯಾಧ್ಯಕ್ಷರಾಗಿ ಸ್ಟ್ಯಾಲಿನ್ ಆಯ್ಕೆಯಾಗಿದ್ದಾರೆ. ಪಕ್ಷದ ಸಾಮಾನ್ಯ ಮಂಡಳಿ ಸಭೆಯಲ್ಲಿ ಸರ್ವಾನುಮತದಿಂದ ಡಿಎಂಕೆ ಅಧ್ಯಕ್ಷ ಎಂ.ಕರುಣಾನಿಧಿ ಪುತ್ರ ಎಂ ಕೆ ಸ್ಟ್ಯಾಲಿನ್ ಆಯ್ಕೆಯಾಗಿದ್ದಾರೆ.

LEAVE A REPLY

Please enter your comment!
Please enter your name here