ಡಿಜಿಪಿ ಓಂಪ್ರಕಾಶ್ ವಿರುದ್ಧ ಶೆಣೈ ಕಂಪ್ಲೇಂಟ್

0
156

ಬೆಂಗಳೂರು ಪ್ರತಿನಿಧಿ ವರದಿ
ಪೊಲೀಸ್ ಮಹಾನಿರ್ದೆಶಕ ಓಂ ಪ್ರಕಾಶ್ ವಿರುದ್ಧ ಅನುಪಮಾ ಶೆಣೈ ದೂರು ನೀಡಿದ್ದಾರೆ. ಕೇಂದ್ರ ಗೃಹಸಚಿವ ರಾಜನಾಥ್ ಸಿಂಗ್ ಗೆ ಬಳ್ಳಾರಿಯ ಕೂಡ್ಲಿಗಿಯ ಡಿವೈಎಸ್ ಪಿಯಾಗಿದ್ದ ಅನುಪಮಾ ಶೆಣೈ ದೂರು ನೀಡಿದ್ದಾರೆ.
 
 
ರಾಜದಲ್ಲಿ ಪೊಲೀಸ್ ವ್ಯವಸ್ಥೆ ಹದಗೆಟ್ಟಿದೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ. ಪೊಲೀಸ್ ಇಲಾಖೆಯಲ್ಲಿ ಮಾನವ ಹಕ್ಕುಗಳ ಸ್ಪಷ್ಟ ಉಲ್ಲಂಘಟನೆಯಾಗಿದೆ. ರಾಜಕೀಯ ಒತ್ತಡಕ್ಕೆ ಮಣಿದು ಡಿಜಿಪಿ ಓಂಪ್ರಕಾಶ್ ಆಡಳಿತ ನಡೆಸುವಲ್ಲಿ ವಿಫಲವಾಗಿದ್ದಾರೆ. ಈ ಕಾರಣಕ್ಕಾಗಿ ಡಿಜಿಪಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ದೂರಿನಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here