ಡೀಸೆಲ್ ಟ್ಯಾಂಕರ್ ಪಲ್ಟಿ

0
382

ದಾವಣಗೆರೆ ಪ್ರತಿನಿಧಿ ವರದಿ
ಚಾಲಕನ ನಿಯಂತ್ರಣ ತಪ್ಪಿ ಡೀಸೆಲ್ ಟ್ಯಾಂಕರ್ ಪಲ್ಟಿಯಾದ ಘಟನೆ ದಾವಣಗೆರೆ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಅರೇಮ್ಮನಹಳ್ಳಿ ಕ್ರಾಸ್ ನಲ್ಲಿ ಸಂಭವಿಸಿದೆ. ಪಲ್ಟಿಯಾದ ಟ್ಯಾಂಕರ್ ನಿಂದ ಡೀಸೆಲ್ ಸೋರಿಕೆಯಾಗುತ್ತಿದೆ.
 
 
 
ಇದರಿಂದ ಸ್ಥಳೀಯರು ಡೀಸೆಲ್ ತುಂಬಿಕೊಂಡು ಹೋಗುತ್ತಿದ್ದಾರೆ. ಮುನ್ನೆಚ್ಚರಿಕೆಯಿಂದ ರಸ್ತೆಯಲ್ಲಿ ವಾಹನಗಳ ಸಂಚಾರ ಸ್ಥಗಿತಗೊಳಿಸಲಾಗಿದೆ. ಘಟನಾ ಸ್ಥಳಕ್ಕೆ ಅರಸೀಕೆರೆ ಠಾಣಾ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಲಾಗಿದೆ.

LEAVE A REPLY

Please enter your comment!
Please enter your name here