ಡ್ರಾನಲ್ಲಿ ಅಂತ್ಯ

0
5000

ಸ್ಪೋರ್ಟ್ಸ್ ಪ್ರತಿನಿಧಿ ವರದಿ
ಜಾರ್ಖಂಡ್ ನ ರಾಂಚಿಯಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ಮಧ್ಯೆ ನಡೆದ 3ನೇ ಟೆಸ್ಟ್ ಪಂದ್ಯ ಡ್ರಾನಲ್ಲಿ ಅಂತ್ಯವಾಗಿದೆ. 4 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ ಮತ್ತು ಆಸೀಸ್ ಸಮಬಲ ಮಾಡಿಕೊಂಡಿದೆ.
 
 
ಮೊದಲ ಇನ್ನಿಂಗ್ಸ್ ನಲ್ಲಿ ಆಸ್ಟ್ರೇಲಿಯಾ 451 ರನ್ ಗೆ ಆಲೌಟ್ ಆಗಿದ್ದು, 2 ನೇ ಇನ್ನಿಂಗ್ಸ್ ನಲ್ಲಿ 6 ವಿಕೆಟ್ ನಷ್ಟಕ್ಕೆ 204 ರನ್ ಗಳಿಸಿತ್ತು.
ಟೀಂ ಇಂಡಿಯಾ 9 ವಿಕೆಟ್ ನಷ್ಟಕ್ಕೆ 603 ರನ್ ಗಳಿಸಿ ಡಿಕ್ಲೇರ್ ಮಾಡಿಕೊಂಡಿದೆ.
 
 
 
ಭಾರತದ ಗೆಲುವಿಗೆ ಆಸ್ಟ್ರೇಲಿಯಾದ ಪರ ಹೋರಾಡಿದ ಹ್ಯಾಂಡ್ಸ್ ಕಾಂಬ್ ಮತ್ತು ಮಾರ್ಷ್ ಅಡ್ಡಿಯಾದರು. ಪೀಟರ್ ಹ್ಯಾಂಡ್ಸ್ ಕಂಬ್ ಆಜೇಯರಾಗಿ 72 ರನ್ ಗಳಿಸಿದ್ದಾರೆ.
ಟೀಂ ಇಂಡಿಯಾದ ಪರ ರವೀಂದ್ರ ಜಡೇಜಾ 4 ವಿಕೆಟ್, ಆರ್. ಆಶ್ಚಿನ್, ಇಶಾಂತ್ ಶರ್ಮಾಗೆ ತಲಾ 1 ವಿಕೆಟ್ ಲಭಿಸಿದೆ.

LEAVE A REPLY

Please enter your comment!
Please enter your name here