ತಂತ್ರಜ್ಞರ ಹುದ್ದೆಗೆ ಅರ್ಜಿ ಆಹ್ವಾನ

0
326

 
ಉದ್ಯೋಗ ವಾರ್ತೆ
ರಾಷ್ಟ್ರೀಯ ಆರೋಗ್ಯ ಅಭಿಯಾನ ಕಾರ್ಯಕ್ರಮದಡಿಯಲ್ಲಿ ತಾಲೂಕು ಆಸ್ಪತ್ರೆ ಪುತ್ತೂರು/ಬೆಳ್ತಂಗಡಿ/ಸುಳ್ಯ ಇಲ್ಲಿಯ ರಕ್ತ ಶೇಖರಣ ಘಟಕಕ್ಕೆ ಗುತ್ತಿಗೆ ಆಧಾರದ ಮೇಲೆ ತಲಾ 1 ಪ್ರಯೋಗ ಶಾಲಾ ತಂತ್ರಜ್ಞರನ್ನು ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಿದೆ.
 
 
 
ಆಸಕ್ತರು ಮೇ 18 ರಂದು ಸಂಜೆ 4 ಗಂಟೆಯೊಳಗೆ ಜಿಲ್ಲಾ ಏಡ್ಸ್ ತಡೆಗಟ್ಟುವಿಕೆ ಮತ್ತು ನಯಂತ್ರಣ ಘಟಕ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ನೆಹರೂ ಮೈದಾನ ರಸ್ತೆ, ಮಂಗಳೂರು ಇಲ್ಲಿಗೆ ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸುವಂತೆ ಹಾಗೂ ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: 0824-2441710 ಸಂಪರ್ಕಿಸಲು ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here