ತಂತ್ರಜ್ಞ ಹುದ್ದೆಗೆ ಅರ್ಜಿ ಸಲ್ಲಿಸಿ

0
200

 
ಉದ್ಯೋಗ ವಾರ್ತೆ
ರಕ್ತ ಶೇಖರಣಾ ಘಟಕ , ಸಾರ್ವಜನಿಕ ಆಸ್ಪತ್ರೆ, ಕಾರ್ಕಳ ಇಲ್ಲಿ , ರಾಷ್ಟ್ರೀಯ ಆರೋಗ್ಯ ಅಭಿಯಾನ ಯೋಜನೆಯಡಿ ಗುತ್ತಿಗೆ ಆಧಾರದ ಮೇಲೆ ಒಂದು ಪ್ರಯೋಗಶಾಲಾ ತಂತ್ರಜ್ಞರ ಹುದ್ದೆಯನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
 
ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ udupi.nic.in ಸಂಪರ್ಕಿಸಿ ಮಾಹಿತಿಯನ್ನು ಪಡೆಯಬಹುದಾಗಿದೆ ಎಂದು ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here