ತಡವಾಗಿ ಎಚ್ಚೆತ್ತುಕೊಂಡ ಕಾನೂನು ತಂಡ

0
265

ಬೆಂಗಳೂರು ಪ್ರತಿನಿಧಿ ವರದಿ
ಕಾವೇರಿ ಮೇಲ್ವಿಚಾರಣಾ ಸಮಿತಿ ರಚನೆಗೆ ಆದೇಶದ ವಿಚಾರದಲ್ಲಿ ಆದೇಶ ಪ್ರಶ್ನಿಸಿ ಮರುಪರಿಶೀಲನಾ ಅರ್ಜಿ ಸಲ್ಲಿಸಲು ನಿರ್ಧರಿಸಲಾಗಿದೆ.
 
ಇಂದು ಸುಪ್ರೀಂಕೋರ್ಟ್ ಸಮಯ ಮುಗಿದ ಹಿನ್ನೆಲೆಯಲ್ಲಿ ಸೋಮವಾರ ಬೆಳಗ್ಗೆ ಅರ್ಜಿ ಸಲ್ಲಿಸಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ. ಇದರಿಂದ ಕರ್ನಾಟಕದ ಕಾನೂನು ತಂಡ ತಡವಾಗಿ ಎಚ್ಚೆತ್ತುಕೊಂಡಿದೆ. ಸುಪ್ರೀಂ ಆದೇಶ ಪ್ರಶ್ನಿಸಿ ಮರುಪರಿಶೀಲನಾ ಅರ್ಜಿ ಸಲ್ಲಿಸಲು ಇಂದು ಸರ್ಕಾರ ನಿರ್ಧರಿಸಿದೆ.

LEAVE A REPLY

Please enter your comment!
Please enter your name here