ತಪ್ಪಿದ ಭಾರೀ ಅನಾಹುತ

0
258

ಕೊಪ್ಪಳ ಪ್ರತಿನಿಧಿ ವರದಿ
ಶಾಲೆಯ ಕಾರಿಡಾರ್ ನ ಮೇಲ್ಛಾವಣಿ ಕುಸಿತವಾದ ಘಟನೆ ಕೊಪ್ಪಳದ ಜವಾಹರ ರಸ್ತೆಯಲ್ಲಿರುವ ಕೇಂದ್ರ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂಭವಿಸಿದೆ.
 
 
 
ಅದೃಷ್ಟವಶಾತ್ ಅಪಾಯದಿಂದ ವಿದ್ಯಾರ್ಥಿಗಳು ಪಾರಾಗಿದ್ದಾರೆ. ವಿದ್ಯಾರ್ಥಿಗಳು ಪ್ರಾರ್ಥನೆಗೆ ತೆರಳಿದ್ದಾಗ ಘಟನೆ ಸಂಭವಿಸಿದೆ.ಶಾಲಾ ಕಟ್ಟಡ ಸುಮಾರು 50 ವರ್ಷಗಳಷ್ಟು ಹಳೆಯದಾಗಿತ್ತು. ಶಾಲಾ ಮೇಲ್ಛಾವಣಿಯ ದುರಸ್ತಿಗೆ ಹಲವು ಬಾರಿ ಮನವಿ ಮಾಡಲಾಗಿತ್ತು. ಮನವಿ ಮಾಡಿದ್ದರೂ ಅಧಿಕಾರಿಗಳು ನಿರ್ಲಕ್ಷ್ಯ ಆರೋಪ ಮಾಡಲಾಗಿದೆ.
ಘಟನೆ ನಡೆದಾಗ ವಿದ್ಯಾರ್ಥಿಗಳು ಪ್ರಾರ್ಥನೆಗೆ ತೆರಳಿದ್ದ ಕಾರಣ ಭಾರಿ ಅನಾಹುತ ತಪ್ಪಿದೆ.

LEAVE A REPLY

Please enter your comment!
Please enter your name here