ತಾಂತ್ರಿಕ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನ

0
3153

ಬೆಂಗಳೂರು ಉದ್ಯೋಗ ವಾರ್ತೆ
ಕೃಷಿ ಬೆಲೆ ಆಯೋಗಕ್ಕೆ ಅಗತ್ಯವಿರುವ ತಾಂತ್ರಿಕ ಸಹಾಯಕರ 1 ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ನೇಮಕಾರಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
 
 
 
ಅಭ್ಯರ್ಥಿಗಳು ಕೃಷಿ, ಅರ್ಥಶಾಸ್ತ್ರ ಅಥವಾ ಕೃಷಿ ಮಾರುಕಟ್ಟೆ ಅಥವಾ ಕೃಷಿ ಸಂಖ್ಯಾ ಶಾಸ್ತ್ರ ಅಥವಾ ಕೃಷಿ ವಿಸ್ತರಣೆ ವಿಷಯಗಳಲ್ಲಿ ಸ್ನಾತಕೋತ್ತರ /ಪಿ.ಹೆಚ್.ಡಿ ಪದವಿ ಹೊಂದಿದ್ದು ಜೊತೆಗೆ ಕಂಪ್ಯೂಟರ್ ಮಾಡೆಲ್/ಸಾಫ್ಟ್‍ವೇರ್‍ ಗಳನ್ನು ಬಳಸುವ ಜ್ಞಾನವಿರಬೇಕು.
 
 
 
ಅರ್ಜಿ ಸಲ್ಲಿಸಲು ಜನವರಿ 20 ಕಡೆಯ ದಿನವಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ವಿವರಗಳಿಗೆ ವೆಬ್‍ಸೈಟ್ http://raitamitra.kar.nic.in ನೋಡಬಹುದಾಗಿದೆ ಅಥವಾ ದೂರವಾಣಿ ಸಂಖ್ಯೆ: 080-22074118 ಸಂಪರ್ಕಿಸಬಹುದಾಗಿದೆ ಎಂದು ಇಲಾಖೆಯ ಅಧಿಕೃತ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here