ತಿದ್ದುಪಡಿ ವಿಧೇಯಕ ಮಂಡನೆ

0
212

ಬೆಂಗಳೂರು ಪ್ರತಿನಿಧಿ ವರದಿ
ವಿಧಾನಸಭೆಯಲ್ಲಿ ಸಚಿವರಿಂದ ತಿದ್ದುಪಡಿ ವಿಧೇಯಕ ಮಂಡನೆಯಾಗಿದೆ. ಕಾನೂನು ಸಚಿವ ಟಿ ಬಿ ಜಯಚಂದ್ರ ಅವರು ಕರ್ನಾಟಕ ನ್ಯಾಯವಾದಿಗಳ ಕಲ್ಯಾಣ ನಿಧಿ ತಿದ್ದುಪಡಿ ವಿಧೇಯಕವನ್ನು ಮಂಡಿಸಿದ್ದಾರೆ.
 
 
ತಿದ್ದುಪಡಿಯ ಪ್ರಕಾರ ನ್ಯಾಯವಾದಿಗಳ ಕಲ್ಯಾಣ ನಿಧಿ ವಾರ್ಷಿಕ ಸದಸ್ಯತ್ವ ಶುಲ್ಕ ಹೆಚ್ಚಳವಾಗಿದೆ. 15 ವರ್ಷ ವೃತ್ತಿ ಪೂರೈಸಿದವರಿಗೆ 2 ಸಾವಿರ ರೂಪಾಯಿ ನಿಗದಿಯಾಗಿದೆ.

LEAVE A REPLY

Please enter your comment!
Please enter your name here