ತುರ್ತು ಭೂಸ್ಪರ್ಶ

0
359

ರಾಷ್ಟ್ರೀಯ ಪ್ರತಿನಿಧಿ ವರದಿ
ಗೋ ಏರ್ ವಿಮಾನ ತುರ್ತು ಭೂಸ್ಪರ್ಶ ಮಾಡಿದೆ. ವಿಮಾನ ಇಂಜಿನ್ ನಲ್ಲಿ ಬೆಂಕಿಕಾಣಿಸಿಕೊಂಡ ಹಿನ್ನೆಲೆಯಲ್ಲಿ ವಿಮಾನ ತುರ್ತು ಭೂಸ್ಪರ್ಶ ಮಾಡಿದೆ.
 
 
 
ವಿಮಾನದಲ್ಲಿ ಬೆಂಕಿ ಕಂಡು ಪ್ರಯಾಣಿಕರು ದಂಗಾಗಿದ್ದಾರೆ. ಸಮಯಪ್ರಜ್ಞೆಯಿಂದ ವಿಮಾನದಲ್ಲಿ 193 ಜನರ ಜೀವ ಉಳಿದಿದೆ. ಬೆಂಕಿ ತಗುಲಿದ ತಕ್ಷಣವೇ ಪೈಲೆಟ್ ವಿಮಾನವನ್ನು ತುರ್ತು ಭೂಸ್ಪರ್ಶಮಾಡಿದ್ದಾರೆ.

LEAVE A REPLY

Please enter your comment!
Please enter your name here