ತುರ್ತು ಭೂಸ್ಪರ್ಶ

0
458

 
ದೆಹಲಿ ಪ್ರತಿನಿಧಿ ವರದಿ
ದೆಹಲಿಯಲ್ಲಿ ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ ಮಾಡಿದೆ. ದೆಹಲಿಯ ನಜಾಫ್ ಗಡದಲ್ಲಿ ವಿಮಾನ ತುರ್ತು ಭೂಸ್ಪರ್ಶ ಮಾಡಿದೆ.
 
 
ಕ್ಯಾಪ್ಟನ್ ಸೇರಿ 7 ಪ್ರಯಾಣಿಕರು ಅಪಾಯವಿಲ್ಲದೆ ಪಾರಾಗಿದ್ಧಾರೆ. ಕ್ಯಾಪ್ಟನ್ ಸಮಯಪ್ರಜ್ಞೆಯಿಂದ ಪ್ರಯಾಣಿಕರ ಪ್ರಾಣರಕ್ಷಣೆ ಮಾಡಿದ್ದಾರೆ.

LEAVE A REPLY

Please enter your comment!
Please enter your name here