ತೈಲ ಬೆಲೆಯಲ್ಲಿ ಇಳಿಕೆ

0
151

ರಾಷ್ಟ್ರೀಯ ಪ್ರತಿನಿಧಿ ವರದಿ
ತೈಲ ಬೆಲೆಯಲ್ಲಿ ಭಾರೀ ಇಳಿಕೆಯಾಗಿದೆ. ಪ್ರತೀ ಲೀಟರ್ ಪೆಟ್ರೋಲ್ ದರದಲ್ಲಿ 1 ರೂ. ಹಾಗೂ ಡೀಸೆಲ್ ದರದಲ್ಲಿ 2 ರೂ. ಕಡಿತಗೊಳಿಸಲಾಗಿದೆ.
ಜುಲೈ ತಿಂಗಳನಿಂದ ಸತತ 4ನೇ ಬಾರಿಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳಲ್ಲಿ ಇಳಿಕೆ ಕಂಡುಬಂದಿದೆ.
 
 
ನೂತನ ದರಗಳ ನಿನ್ನೆ ಮಧ್ಯರಾತ್ರಿಯಿಂದಲೇ ಜಾರಿಯಾಗಿವೆ. ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಛಾತೈಲ ದರಗಳ ದಿನೇ ದಿನೇ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗುತ್ತಿರುವ ಪರಿಣಾಮ ಭಾರತದಲ್ಲಿ ಪೆಟ್ರೋಲಿಯಂ ಉತ್ಪನ್ನಗಳ ದರ ಇಳಿಕೆಯಾಗಿದೆ ಎಂದು ಹೇಳಲಾಗುತ್ತಿದೆ.

LEAVE A REPLY

Please enter your comment!
Please enter your name here