ತೈಲ ಬೆಲೆಯಲ್ಲಿ ಮತ್ತೆ ಏರಿಕೆ

0
212

ರಾಷ್ಟ್ರೀಯ ಪ್ರತಿನಿಧಿ ವರದಿ
ವಾಹನ ಸವಾರರಿಗೆ ಶಾಕಿಂಗ್ ಸುದ್ದಿಯೊಂದಿದ್ದು, ತೈಲ ಬೆಲೆಯಲ್ಲಿ ಮತ್ತೆ ಏರಿಕೆ ಕಂಡಿದೆ. ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಅಲ್ಪ ಪ್ರಮಾಣದಲ್ಲಿ ಏರಿಕೆಯಾಗಿದೆ.
 
 
ಪೆಟ್ರೋಲ್ ದರ ಪ್ರತಿ ಲೀಟರ್ ಗೆ 0.42 ಪೈಸೆ ಏರಿಕೆ ಕಂಡಿದ್ದರೆ, ಡೀಸೆಲ್ ಪ್ರತಿ ಲೀಟರ್ ಗೆ 1.03 ರೂ. ಏರಿಕೆಯಾಗಿದೆ. ನೂತನ ದರ ಭಾನುವಾರ (ಜನವರಿ 15) ಮಧ್ಯರಾತ್ರಿಯಿಂದ ಜಾರಿಗೆ ಬಂದಿದೆ.
 
 
ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾತೈಲ ಬೆಲೆ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಮತ್ತು ಡಾಲರ್ ಎದುರು ರೂಪಾಯಿ ಮೌಲ್ಯ ವರ್ಧನೆಯಿಂದ ಅದರ ಹೊರೆ ಗ್ರಾಹಕರ ಮೇಲೆ ಬಿದ್ದಿದೆ.

LEAVE A REPLY

Please enter your comment!
Please enter your name here