ತೋಗಾಡಿಯಾಗೆ ನಿಷೇಧ

0
130

ಮಂಗಳೂರು ಪ್ರತಿನಿಧಿ ವರದಿ
ವಿಹಿಂಪ ಅಂತಾರಾಷ್ಟ್ರೀಯ ಕಾರ್ಯದರ್ಶಿ ಮುಖಂಡ ಪ್ರವೀಣದ ತೋಗಾಡಿಯಾಗೆ ನಿಷೇಧ ಹೇರಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಗೆ ಪ್ರವೇಶಿಸದಂತೆ ಪ್ರವೀಣ್ ಅವರಿಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ನಿರ್ಬಂಧ ಹೇರಿದ್ದಾರೆ.
 
 
ಇಂದು ದ.ಕ.ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕೊಕ್ಕಡಕ್ಕೆ ತೊಗಾಡಿಯಾ ಭೇಟಿ ನಿಗದಿಯಾಗಿತ್ತು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸದ್ಯ ನಿಷೇಧಾಜ್ಷೆ ಜಾರಿಯಲ್ಲಿದೆ.

LEAVE A REPLY

Please enter your comment!
Please enter your name here