ತ್ರಿರಾಷ್ಟ್ರ ಪ್ರವಾಸದಲ್ಲಿ ಪ್ರಧಾನಿ…

0
179

 
ರಾಷ್ಟ್ರೀಯ ಪ್ರತಿನಿಧಿ ವರದಿ
ಇಂದಿನಿಂದ ಪ್ರಧಾನಿ ನರೇಂದ್ರ ಮೋದಿ ಅವರು ತ್ರಿರಾಷ್ಟ್ರ ಪ್ರವಾಸ ಕೈಗೊಳ್ಳಲಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಪ್ರಧಾನಿ ಮೋದಿ ಬೆಲ್ಜಿಯಂ ರಾಜಧಾನಿ ಬ್ರೆಸೆಲ್ಸ್ ಗೆ ತೆರಳಿದ್ದಾರೆ.
 
ಈ ಭೇಟಿಯಲ್ಲಿ ಪ್ರಧಾನಿ ಮೋದಿಯವರು, ಬೆಲ್ಜಿಯಂ ಪ್ರಧಾನಿ ಚಾರ್ಲ್ಸ್ ಮೆಶಲ್ ಜೊತೆ ಮಾತುಕತೆ ನಡೆಸಲಿದ್ದಾರೆ. ಜಾಗತಿಕ ಮಟ್ಟದಲ್ಲಿ ಭಯೋತ್ಪಾದನೆ ತಡೆ ಕುರಿತು ಚರ್ಚೆ ನಡೆಸಲಿದ್ದಾರೆ.
 
ನಂತರ ಮಾರ್ಚ್ 31 ಮತ್ತು ಎಪ್ರಿಲ್ 1ರಂದು ನಡೆಯುವ ವಾಷಿಂಗ್ಟನ್ ಪರಮಾಣು ಭದ್ರತಾ ಸಮ್ಮೇಳನದಲ್ಲಿ ಭಾಗಿಯಾಗಲಿದ್ದಾರೆ.
ಏ.2ರಂದು ಸೌದಿ ಆರೇಬಿಯಾ ರಾಜಧಾನಿ ರಿಯಾದ್ ಗೆ ಭೇಟಿ ನೀಡಲಿದ್ದಾರೆ.

LEAVE A REPLY

Please enter your comment!
Please enter your name here