ದಂಡದಲ್ಲಿ ಕರ್ನಾಟಕಕ್ಕೆ 5 ಕೋಟಿ ರೂ.

0
428

ರಾಷ್ಟ್ರೀಯ ಪ್ರತಿನಿಧಿ ವರದಿ
ಆದಾಯ ಮೀರಿದ ಆಸ್ತಿಗಳಿಕೆ ಪ್ರಕರಣದಲ್ಲಿ ವಿಕೆ ಶಶಿಕಲಾ ಗೆ 4 ವರ್ಷ ಜೈಲು, 10 ಕೋಟಿ ರೂಪಾಯಿ ದಂಡ ನೀಡಲಾಗಿದ್ದು, ದಂಡದ ಹಣದಲ್ಲಿ 5 ಕೋಟಿ ರೂಪಾಯಿಯನ್ನು ಕರ್ನಾಟಕ ಸರ್ಕಾರಕ್ಕೆ ನೀಡಬೇಕು ಎಂದು ಸುಪ್ರೀಂ ಕೋರ್ಟ್ ಆದೇಶಿಸಿದೆ.
ಪ್ರಕರಣದ ವಿಚಾರಣೆ ನಡೆಸಲು ತಗುಲಿದ ವೆಚ್ಚವಾಗಿ ಕರ್ನಾಟಕಕ್ಕೆ ನೀಡಬೇಕು ಎಂದು ಸುಪ್ರೀಂ ಸೂಚಿಸಿದೆ.

LEAVE A REPLY

Please enter your comment!
Please enter your name here