ದಕ್ಷಿಣ ಕನ್ನಡ ಪ್ರಥಮ

0
368

ನಮ್ಮ ಪ್ರತಿನಿಧಿ ವರದಿ
ಮೈಸೂರಿನಲ್ಲಿ ನಡೆದ ದಸರಾ ವಸ್ತು ಪ್ರದರ್ಶನ-2016ರಲ್ಲಿ ದಕ್ಷಿಣ ಜಿಲ್ಲೆಯಿಂದ ಸ್ಥಾಪಿತವಾದ ಮಳಿಗೆಗೆ ಪ್ರಥಮ ಬಹುಮಾನ ಲಭಿಸಿದ್ದು, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಎಂ.ಆರ್. ರವಿ ಅವರು ಬಹುಮಾನವನ್ನು ಶನಿವಾರ ಮೈಸೂರಿನಲ್ಲಿ ಸ್ವೀಕರಿಸಿದರು. ಶಾಸಕರಾದ ವಾಸು, ಎಂ.ಕೆ. ಸೋಮಶೇಖರ್, ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಸಿದ್ಧರಾಜು ಮತ್ತಿತರರು ಇದ್ದರು.

LEAVE A REPLY

Please enter your comment!
Please enter your name here