ದರೋಡೆ

0
242

ದ.ಕ. ಪ್ರತಿನಿಧಿ ವರದಿ
ಕಾರು ಅಟ್ಟಗಟ್ಟಿ ಪಿಸ್ತೂಲ್ ತೋರಿಸಿ 5 ಲಕ್ಷ ರೂ. ದರೋಡೆ ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಐವರ್ನಾಡು ಗ್ರಾಮದ ಸಮೀಪ ನಡೆದಿದೆ. 5 ಜನರ ತಂಡದಿಂದ ಈ ಕೃತ್ಯ ನಡೆದಿದೆ.
 
 
 
4 ಜನರ ಮೇಲೆ ಹಲ್ಲೆ ನಡೆಸಿ ಪಿಸ್ತೂಲ್ ತೋರಿಸಿ ದರೋಡೆ ನಡೆಸಿದ್ದಾರೆ. ಐವರು ದರೋಡೆಕೋರರು ಹಿಂದಿ ಭಾಷೆಯಲ್ಲಿ ಮಾತನಾಡುತ್ತಿದ್ದರು. ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here