ದಾಸ್ ಗೆ ದ.ಕ.ಜಿಲ್ಲಾ ರಾಜ್ಯೋತ್ಸವ ಸಾಧಕ ಪುರಸ್ಕಾರ

0
431

 
ವರದಿ:ಶ್ರುತಿ ದಾಸ್
ದ.ಕ ಜಿಲ್ಲಾಡಳಿತ ,ಸಾರ್ವಜನಿಕ ಶಿಕ್ಷಣ ಇಲಾಖೆ ,ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಆಶ್ರಯದಲ್ಲಿ ನ.1 ರಂದು ನಗರದ ಪುರಭವನದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಆಚರಣೆ ಸಂದರ್ಭ ದಲ್ಲಿ ಬಹುಮುಖ ಪ್ರತಿಭೆ ಶ್ರೇಯಾ ದಾಸ್ ಗೆ ದ.ಕ ಜಿಲ್ಲಾ ರಾಜ್ಯೋತ್ಸವ ಸಾಧಕ ಪುರಸ್ಕಾರ ನೀಡಿ ಗೌರವಿಸಲಾಯಿತು.

LEAVE A REPLY

Please enter your comment!
Please enter your name here