ದಿನೇಶ್ ಗುಂಡೂರಾವ್ ಗೆ ಸ್ಥಾನ

0
158

ಬೆಂಗಳೂರು ಪ್ರತಿನಿಧಿ ವರದಿ
ರಾಜ್ಯ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ಕಳೆದುಕೊಂಡ ಮಾಜಿ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಹೈಕಮಾಂಡ್ ಹೊಸ ಜವಾಬ್ದಾರಿ ನೀಡಿದೆ.
 
 
ದಿನೇಶ್ ಗುಂಡೂರಾವ್ ಅವರು ಕೆಪಿಸಿಸಿ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ. ಈ ಬಗ್ಗೆ ಎಐಸಿಸಿಯಿಂದ ಅಧಿಕೃತವಾಗಿ ಘೋಷಣೆಯಾಗಿದೆ.
 
 
ನಿನ್ನೆಯಷ್ಟೇ ಸಚಿವ ಸ್ಥಾನ ಕಳೆದುಕೊಂಡಿದ್ದ ಗುಂಡೂರಾವ್ ಅವರು ಇಂದು ಪಕ್ಷ ಸಂಘಟನೆಯ ಹೊಣೆ ಹೊತ್ತುಕೊಂಡಿದ್ದಾರೆ.
 
 
ಮಾಜಿ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಸಚಿವ ಸ್ಥಾ ನ ಕೈತಪ್ಪಿ ಹೋಗಿದ್ದಕ್ಕೆ ದಿನೇಶ್ ಬೆಂಬಲಿಗರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮನೆಮುಂದೆ ಪ್ರತಿಭಟನೆ ನಡೆಸಿದ್ದರು.

LEAVE A REPLY

Please enter your comment!
Please enter your name here