ದುಬಾರಿ ಮದುವೆಗೆ ಹೋಗಲ್ಲ

0
278

ಬೆಂಗಳೂರು ಪ್ರತಿನಿಧಿ ವರದಿ
ಸಣ್ಣಕೈಗಾರಿಕೆ ಸಚಿವ ರಮೇಶ್ ಜಾರಕಿಹೊಳಿ ಪುತ್ರನ ವಿವಾಹಕ್ಕೆ ತೆರಳದಿರಲು ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ಧರಿಸಿದ್ದಾರೆ. ದುಬಾರಿ ವೆಚ್ಚದ ಮದುವೆ ಹಿನ್ನೆಲೆಯಲ್ಲಿ ಭಾಗಿಯಾಗದಿರಲು ಸಿಎಂ ನಿರ್ಧರಿಸಿದ್ದಾರೆ.
 
ಸಚಿವ ರಮೇಶ್ ಜಾರಕಿಹೊಳಿ ಪುತ್ರ ಸಂತೋಷ್ ಜಾರಕಿಹೊಳಿ, ಅಂಬಿಕಾ ವಿವಾಹ ಇಂದು ಬೆಳಗಾವಿ ಜಿಲ್ಲೆ ಗೋಕಾಕ್ ಪಟ್ಟಣದ ಮಯೂರ ಶಾಲಾ ಆವರಣದಲ್ಲಿ ನಿಗದಿಯಾಗಿತ್ತು.
 
 
ಬೆಳಗಾವಿಯಲ್ಲೇ ಚಳಿಗಾಲದ ಅಧಿವೇಶನ ನಡೆಯುತ್ತಿದೆ. ಆದ್ರೂ ಸಚಿವರ ವಿವಾಹದಲ್ಲಿ ಸಿಎಂ ಭಾಗವಹಿಸಲಿಲ್ಲ. ಅದರೆ ಸಿಎಂ ಸಿದ್ದರಾಮಯ್ಯ ಇಂದು ಸಂಜೆ ಮದುವೆ ಮನೆಗೆ ಹೋಗಲು ನಿರ್ಧರಿಸಿದ್ದಾರೆ.

LEAVE A REPLY

Please enter your comment!
Please enter your name here